*ಡಿ.ಕೆ.ಶಿವಕುಮಾರ ಮೀಡಿಯಾ ಸ್ಕೂಲ್ ಆರಂಭಿಸಲು ತೀರ್ಮಾನಿಸಿದ್ದೇಕೆ? ಓದಿ* *ಅಂದು ಚಿನ್ನದ ಸರ ಅಡವಿಟ್ಟು ಹಣ ಪಾವತಿಸಿದ್ದೆ*

*ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* – “ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಕಿವಿಮಾತು ಹೇಳಿದರು.  ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರದಂದು ಏರ್ಪಡಿಸಿದ್ದ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾನು ಚುನಾವಣಾ ರಾಜಕೀಯಕ್ಕೆ ಬಂದು 40 ವರ್ಷಗಳು ಕಳೆದಿವೆ. ಆದರೆ ಒಂದು ದಿನವೂ … Continue reading *ಡಿ.ಕೆ.ಶಿವಕುಮಾರ ಮೀಡಿಯಾ ಸ್ಕೂಲ್ ಆರಂಭಿಸಲು ತೀರ್ಮಾನಿಸಿದ್ದೇಕೆ? ಓದಿ* *ಅಂದು ಚಿನ್ನದ ಸರ ಅಡವಿಟ್ಟು ಹಣ ಪಾವತಿಸಿದ್ದೆ*