*ಕರ್ನಾಟಕದಲ್ಲಿ ಕೆಲವೆಡೆ ಸಾಧಾರಣ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಆದರೆ ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳ ಕೆಲವು ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆಯಿದೆ. ಇನ್ನು … Continue reading *ಕರ್ನಾಟಕದಲ್ಲಿ ಕೆಲವೆಡೆ ಸಾಧಾರಣ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed