*ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ*

ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ … Continue reading *ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ*