*ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಸೋಮವಾರ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಸಭೆ ಹೈಲೈಟ್ಸ್: ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ. ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ. ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ. ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. … Continue reading *ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ*