*HMT ವಶದಲ್ಲಿದ್ದ ಪೀಣ್ಯದ 5 ಎಕರೆ ಭೂಮಿ ವಶಪಡಿಸಿಕೊಂಡ ಅರಣ್ಯ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ. ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು … Continue reading *HMT ವಶದಲ್ಲಿದ್ದ ಪೀಣ್ಯದ 5 ಎಕರೆ ಭೂಮಿ ವಶಪಡಿಸಿಕೊಂಡ ಅರಣ್ಯ ಇಲಾಖೆ*
Copy and paste this URL into your WordPress site to embed
Copy and paste this code into your site to embed