*ಅರಣ್ಯವಾಸಿಯ ಅರ್ಜಿ ನಾಪತ್ತೆ; ಡಿವೈಎಸ್‌ಪಿ ಗೆ ದೂರು*

ಕರ್ತವ್ಯ ಚ್ಯುತಿಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹ- ರವೀಂದ್ರ ನಾಯ್ಕHome add -Advt ಪ್ರಗತಿವಾಹಿನಿ ಸುದ್ದಿ; ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯ ಕಡತ ಹುಡುಕಿಕೊಡಲು ಹಾಗೂ ಕರ್ತವ್ಯಚ್ಯುತಿವೆಸಗಿದ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಂಬಂಧ ಶಿರಸಿ ಡಿವೈಎಸ್‌ಪಿ ಅವರಿಗೆ ಫೀರ್ಯಾದಿ ದಾಖಲಿಸಿದ ಘಟನೆ ನಡೆದಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ಸಮಕ್ಷಮದಲ್ಲಿ, ಅರ್ಜಿ ನಾಪತ್ತೆಯಾಗಿರುವ ಹಲಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾರ್ಗೆಟ್ ಕಾರ್ಲೂಯಿಸ್ ಫರ್ನಾಂಡಿಸ್ … Continue reading *ಅರಣ್ಯವಾಸಿಯ ಅರ್ಜಿ ನಾಪತ್ತೆ; ಡಿವೈಎಸ್‌ಪಿ ಗೆ ದೂರು*