ಮೂಡಾ ಹಗರಣ ತನಿಖೆಗೆ ಏಕಸದಸ್ಯ ಆಯೋಗ ರಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟಿ ಹಂಚಿಕೆ ಪ್ರಕರಣದ ತನಿಖೆಗೆ ಏಕಸದಸ್ಯ ಆಯೋಗ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಕಾನೂನು ಬಾಹಿರವಾಗಿ ಸೈಟ್ ವಿತರಣೆಯಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಳದ ಅಧಿವೇಶನದಲ್ಲಿ ಗದ್ದಲವೆಬ್ಬಿಸುವ ಸಿದ್ಧತೆಯಲ್ಲಿವೆ. ಅಧಿವೇಶನ ಆರಂಭಕ್ಕೆ ಮುನ್ನಾ ದಿನ ಏಕಸದಸ್ಯ ಆಯೋಗದಿಂದ ವಿಚಾರಣೆಗೆ ಆದೇಶಿಸಲಾಗಿದೆ.Home add -Advt ಆದೇಶದಲ್ಲೇನಿದೆ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ … Continue reading ಮೂಡಾ ಹಗರಣ ತನಿಖೆಗೆ ಏಕಸದಸ್ಯ ಆಯೋಗ ರಚನೆ