ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಮಹತ್ವದ ಕಮಿಟಿ ರಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ಮತ್ತು ಸಚಿವ ಸಂಪುಟದ ಉಪಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.  ಅದರಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ.Home add -Advt • ಕುನ್ಹಾ ಆಯೋಗವು 11 … Continue reading ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಮಹತ್ವದ ಕಮಿಟಿ ರಚನೆ