ರಾಜ್ಯದಲ್ಲಿ ಮತ್ತೊಂದುಎಸ್.ಐ.ಟಿ, ಸಂಪುಟ ಉಪಸಮಿತಿ ರಚನೆ: ಸಂಪುಟ ಸಭೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.  ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ … Continue reading ರಾಜ್ಯದಲ್ಲಿ ಮತ್ತೊಂದುಎಸ್.ಐ.ಟಿ, ಸಂಪುಟ ಉಪಸಮಿತಿ ರಚನೆ: ಸಂಪುಟ ಸಭೆ ನಿರ್ಧಾರ