*ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆ: ಸೇನಾ ಮುಖ್ಯಸ್ಥ*
ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾದೇಶದಲ್ಲಿ ಇಂದು ರಾತ್ರಿ ವೇಳೆಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮೊಹಮ್ಮದ್ ಯೂನರ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಹೇಳಿದ್ದಾರೆ. ಮಂಗಳವಾರದಂದು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಬಹುದ್ದೀನ್ ಸಂಸತ್ ನ್ನು ವಿಸರ್ಜನೆ ಮಾಡಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮೊಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಿದ್ದರು.Home add -Advt ಇದಕ್ಕೂ ಮುನ್ನ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆದಾರಿ ಮಾಡಿಕೊಟ್ಟಿತ್ತು. ಪರಿಣಾಮ … Continue reading *ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆ: ಸೇನಾ ಮುಖ್ಯಸ್ಥ*
Copy and paste this URL into your WordPress site to embed
Copy and paste this code into your site to embed