EducationKannada NewsKarnataka News

ಪ್ರೊ. ಸುಖ್‌ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿ ರಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. 

ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Related Articles

Back to top button