Film & Entertainment

*ಮಚ್ಚು ಹಿಡಿದು ರೀಲ್ಸ್ ಕೇಸ್: ವಿನಯ್ ಗೌಡ, ರಜತ್ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ರಜತ್ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಮಚ್ಚು ಹಿಡಿದು ರೀಲ್ಸ್ ಮಾಡಿ ಪೋಸ್ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗಳಾದ ವಿನಯ್ ಗೌಡ ಹಾಗೂ ರಜತ್ ಇಬ್ಬರನ್ನು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ನ್ಯಾಯಾಧೀಶರು, ಇಬ್ಬರು ಆರೋಪಿಗಳನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button