Latest

ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿಂನ್ಹಾ ವಿಧಿವಶ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿಂನ್ಹಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ರಂಜಿತ್ ಸಿನ್ಹಾ ಅವರಿಗೆ ಎರಡು ದಿನಗಳ ಹಿಂದೆ ಕೊರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ ಕೋವಿಡ್‌ ಕಾರಣದಿಂದಲೇ ಮೃತಪಟ್ಟಿರಬಹುದು ಎನ್ನಲಾಗಿದೆ.

Home add -Advt

1974ನೇ ಬ್ಯಾಚ್‌ ಬಿಹಾರ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿ ಹಲವು ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

Related Articles

Back to top button