*ವಿಧಾನ ಪರಿಷತ್ ಮಾಜಿ ಸಭಾಪತಿ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಅವರು ಶುಕ್ರವಾರ ಬೆಳಗಿನ ಜಾವ ಇಹಲೋಕ ತ್ಯಜಸಿದ್ದಾರೆ. ವಯೋಸಹಜದಿಂದ ಕೆಲವು ದಿನಗಳಿಂದ ಬಳಲುತ್ತಿದ್ದರು ಬಳ್ಳಾರಿಯ ನಿವಾಸದಲ್ಲಿ ಬೆಳಗಿನ ಜಾವ ಸಾವನ್ನಪ್ಪಿದರು. ಮೃತರಿಗೆ 96 ವರ್ಷ ವಯಸ್ಸಾಗಿತ್ತು . ಶುಕ್ರವಾರ ಬಳ್ಳಾರಿಯಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅವರ ಸ್ವಂತ ಊರಾದ ಚಿತ್ರದುರ್ಗದ ತುರುವನೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಹಾಸಭೆಯ ಮಾಜಿ ರಾಜ್ಯಾಧ್ಯಕ್ಷ … Continue reading *ವಿಧಾನ ಪರಿಷತ್ ಮಾಜಿ ಸಭಾಪತಿ ವಿಧಿವಶ*
Copy and paste this URL into your WordPress site to embed
Copy and paste this code into your site to embed