*ವಿಧಾನ ಪರಿಷತ್ ಮಾಜಿ ಸಭಾಪತಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಅವರು ಶುಕ್ರವಾರ ಬೆಳಗಿನ ಜಾವ ಇಹಲೋಕ ತ್ಯಜಸಿದ್ದಾರೆ. ವಯೋಸಹಜದಿಂದ ಕೆಲವು ದಿನಗಳಿಂದ ಬಳಲುತ್ತಿದ್ದರು ಬಳ್ಳಾರಿಯ ನಿವಾಸದಲ್ಲಿ ಬೆಳಗಿನ ಜಾವ ಸಾವನ್ನಪ್ಪಿದರು. ಮೃತರಿಗೆ 96 ವರ್ಷ ವಯಸ್ಸಾಗಿತ್ತು .Home add -Advt ಶುಕ್ರವಾರ ಬಳ್ಳಾರಿಯಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅವರ ಸ್ವಂತ ಊರಾದ ಚಿತ್ರದುರ್ಗದ ತುರುವನೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಹಾಸಭೆಯ … Continue reading *ವಿಧಾನ ಪರಿಷತ್ ಮಾಜಿ ಸಭಾಪತಿ ವಿಧಿವಶ*