*ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ನಿಧನರಾದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. … Continue reading *ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ*