*ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ನಿಧನರಾದರು. Home add -Advt ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ … Continue reading *ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed