Kannada NewsKarnataka NewsLatest

ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ ಪತ್ನಿ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‌ರ ಪತ್ನಿ ಶಾರದಾ ಪಾಟೀಲ್ (93) ಅವರು ವಯೋಸಹಜ ಕಾಯಿಲೆಗಳಿಂದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ನಿಧನರಾದರು. 

ಅವರ ಪಾರ್ಥಿವ ಶರೀರವನ್ನ ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತರಲಾಗುತ್ತಿದ್ದು, ಚಿಂಚೋಳಿಯ ವೀರೇಂದ್ರ ಪಾಟೀಲ್ ಸಮಾಧಿ ಪಕ್ಕದಲ್ಲಿಯೇ ಶಾರದಾ ಪಾಟೀಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Home add -Advt

ಅವರು ಮಾಜಿ ಶಾಸಕ ಕೈಲಾಸನಾಥ ಪಾಟೀಲ್ ಸೇರಿದಂತೆ ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. 

Related Articles

Back to top button