*ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಾಜಿ ಡೆಪ್ಯೂಟಿ ಸ್ಪೀಕರ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರ ಮೃತದೇಹ ಇಂದು ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಟಿಎಂಸಿ ಕಚೇರಿ ರಾಂಪುರ್ಹತ್ ನಗರದ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಇದೆ. ಪೊಲೀಸರು ಹೆಚ್ಚಿನ ವಿವರಗಳನ್ನ ಬಹಿರಂಗಪಡಿಸಿಲ್ಲ. ಆಶೀಶ್ ಅವರ ನಿವಾಸದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. … Continue reading *ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಾಜಿ ಡೆಪ್ಯೂಟಿ ಸ್ಪೀಕರ್*
Copy and paste this URL into your WordPress site to embed
Copy and paste this code into your site to embed