ಮಾಜಿ ಶಾಸಕ ಚಂದ್ರಶೇಖರ ಗುಡ್ಡಕಾಯು ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು. 1972 ರಲ್ಲಿ ಗೋಕಾಕದಿಂದ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಮಹಾರಾಷ್ಟ್ರ ಸರಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ದಿ.ಶಂಕರರಾವ್ ಚವ್ಹಾಣರಿಗೆ ಆಪ್ತ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಅವರನ್ನು … Continue reading ಮಾಜಿ ಶಾಸಕ ಚಂದ್ರಶೇಖರ ಗುಡ್ಡಕಾಯು ನಿಧನ
Copy and paste this URL into your WordPress site to embed
Copy and paste this code into your site to embed