Latest

ಮಾಜಿ ರಾಜ್ಯಪಾಲ ಟಿ.ಎನ್.ಚತುರ್ವೇದಿ ನಿಧನ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಕರ್ನಾಟಕದ ಮಾಜಿ ರಾಜ್ಯಪಾಲ ತ್ರಿಲೋಕನಾಥ ಚತುರ್ವೇದಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು.

Home add -Advt

2002ರಿಂದ 2007ರ ವರೆಗೆ ಅವರು ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 1990ರಲ್ಲಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಕೂಡ ಬಂದಿತ್ತು. ಈ ಹಿಂದೆ ರಾಷ್ಟ್ರಪತಿ ಹುದ್ದೆಗೂ ಅವರ ಹೆಸರು ಕೇಳಿ ಬಂದಿತ್ತು.

 

Related Articles

Back to top button