*ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಕನ್ನಡದಲ್ಲಿಯೇ ಐಎಎಸ್ ಬರೆದು ಪಾಸ್ ಆಗಿ ಜನಪ್ರಿಯತೆ ಪಡೆದಿದ್ದ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹೃದಯಾಘಾತ, ಮೆದುಳು ನಿಷ್ಕ್ರಿಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.Home add -Advt ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧು ಚಂದ್ರಕೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಟನಾಗಿಯೂ ಗುರುತಿಸಿಕೊಂಡಿದ್ದರು. ವಸಂತಕಾವ್ಯ, ಖಳನಾಯಕ, ಯಾರಿಗೆ ಬೇಡ … Continue reading *ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed