Kannada NewsKarnataka NewsLatestNationalPolitics

*ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಷರತ್ತಿನ ಜಾಮೀನು* 

ಪ್ರಗತಿವಾಹಿನಿ ಸುದ್ದಿ :  *ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ನೀಡಿದೆ.*

 *ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ.*

ಇದರಿಂದಾಗಿ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ. ಶಿಕ್ಷೆ ವಿಧಿಸಿದ್ದರಿಂದ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿತ್ತು. ಮುಂದಿನ ಪ್ರಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

ಜನಾರ್ಜನ ರೆಡ್ಡಿ ಜೊತೆಗೆ ಇನ್ನೂ ನಾಲ್ವರಿಗೆ ಜಾಮೀನು ಸಿಕ್ಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button