*ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಗುರುವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಪ್ರಮಾಣ ವನ್ನು ಒಂದೆರೆಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ನಕಲಿ ದಾಖಲೆಗಳ ಮೂಲಕ 7.17 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಶಿಕ್ಷೆ ವಿಧಿಸಲಾಗಿದೆ. 1993ರಲ್ಲಿ ಕೃಷ್ಣಯ್ಯ ಶೆಟ್ಟಿ ಮಾಲೀಕತ್ವದ ಬಾಲಾಜಿಕೃಪಾ ಎಂಟರ್‌ಪ್ರೈಸಸ್ … Continue reading *ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ*