ಮಾಜಿ ಸಚಿವ ಮನೋಹರ ತಹಸೀಲ್ದಾರ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಮಾಜಿ ಉಪಸಭಾಪತಿ ಮನೋಹರ್ ತಹಶೀಲ್ದಾರ್ (78) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.Home add -Advt ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2015ರಲ್ಲಿ ಕಾಂಗ್ರೆಸ್ … Continue reading ಮಾಜಿ ಸಚಿವ ಮನೋಹರ ತಹಸೀಲ್ದಾರ ನಿಧನ
Copy and paste this URL into your WordPress site to embed
Copy and paste this code into your site to embed