*ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ರಾಜಕೀಯ ಪಕ್ಷಗಳ ನಾಯಕರು ಭಾಷಣದ ಅಬ್ಬರದಲ್ಲಿ ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿರುವವರು ನಪುಸಂಕರು, ಶೆಂಡರು ಎಂದು ಬಹಿರಂಗ ವೇದಿಕೆಯಲ್ಲೆ ಬಿಜೆಪಿ ಮುಖಂಡ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.‌Home add -Advt ಗುರುವಾರ ಬೀದರ್ ನಗರದ ಗಣೇಶ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ … Continue reading *ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ*