ಮಾಜಿ ಶಾಸಕ ಹೆಚ್.ನಿಂಗಪ್ಪ ನಾಳೆ ಜೆಡಿಎಸ್ ಸೇರ್ಪಡೆ

*ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ  ಹೆಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಹಿರಿಯ ನಾಯಕರಾದ ನಿಂಗಪ್ಪ ಅವರು ಪಕ್ಷಕ್ಕೆ ಮರಳುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದಿದ್ದಾರೆ. ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ನಿಂಗಪ್ಪ ಅವರು … Continue reading ಮಾಜಿ ಶಾಸಕ ಹೆಚ್.ನಿಂಗಪ್ಪ ನಾಳೆ ಜೆಡಿಎಸ್ ಸೇರ್ಪಡೆ