*ಮಾಜಿ ಶಾಸಕ ನಿಧನ: ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ಅವರ ಅಳಿಯ ಸೈಯದ್ ಯಾಸಿನ್ ಅವರು ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾಗಿದ್ದು, ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಪುಲಕೇಶಿನಗರದ ಕೋಲ್ಸ್ ಪಾರ್ಕ್ ನಿವಾಸಕ್ಕೆ ತೆರಳಿ ಯಾಸಿನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಸೈಯದ್ ಯಾಸಿನ್ ಅವರಿಗೆ 70 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. … Continue reading *ಮಾಜಿ ಶಾಸಕ ನಿಧನ: ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿಎಂ*
Copy and paste this URL into your WordPress site to embed
Copy and paste this code into your site to embed