*ಮಾಜಿ ಶಾಸಕ ವೆಂಕಟರೆಡ್ಡಿ ಮುನ್ನಾಳ  ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಯಾದಗಿರಿಯ ಮಾಜಿ ಶಾಸಕ ವೆಂಕಟರೆಡ್ಡಿ ಮುನ್ನಾಳ (71) ಅವರು ಇಂದು ಅನಾರೋಗ್ಯದಿಂದಾಗಿ ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನ್ನಾಳ ಅವರು ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸೋತಿದ್ದರು.Home add -Advt ಮುನ್ನಾಳ ಅವರ ಪಾರ್ಥಿವ ಶರೀರ ಇಂದು ರಾತ್ರಿ ಯಾದಗಿರಿಗೆ ತರಲಾಗುತ್ತಿದೆ. ಬುಧವಾರ ಸಂಜೆ ಯಾದಗಿರಿ ತಾಲೂಕಿನ ಅವರ ಸ್ವ ಗ್ರಾಮದ ಮುನ್ನಾಳ ಜಮೀನಿನಲ್ಲಿ ಅಂತ್ಯಕ್ರಿಯೆ … Continue reading *ಮಾಜಿ ಶಾಸಕ ವೆಂಕಟರೆಡ್ಡಿ ಮುನ್ನಾಳ  ಇನ್ನಿಲ್ಲ*