*ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಇಂದು (ಶನಿವಾರ, ಫೆಬ್ರವರಿ 7, 2026) ಮುಂಜಾನೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಇಂದು ಬೆಳಿಗ್ಗೆ ದಾವಣಗೆರೆಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ‘ಮಾತೆ ಗೌರಿ’ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.  ದಾವಣಗೆರೆ … Continue reading *ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ*