Latest

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ದಿ.ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲು ಮೈಸೂರು ವಿಶ್ವವಿದ್ಯಾನಿಲಯ ಘೋಷಣೆ ಮಾಡಿದೆ.

ಪುನೀತ್ ರಾಜ್ ಕುಮಾರ್ ಜನ್ಮದಿನಕ್ಕೆ ಗೌರವ ಸಲ್ಲಿಸುವ ನಿಮಿತ್ತ ಹಾಗೂ ಮಾರ್ಚ್ 22ರಂದು ಮೈಸೂರು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಠಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾಅ ಮಾಡಲಿದ್ದಾರೆ. ಅಪ್ಪು ಪತ್ನಿ ಅಶ್ವಿನಿ, ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.

Home add -Advt

ಈ ಹಿಂದೆ ವರನಟ ಡಾ.ರಾಜ್ ಕುಮಾರ್ ಅವರಿಗೂ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿತ್ತು.
ಸಂಪುಟ ಪುನಾರಚನೆ; ಸಿಎಂ ಹೇಳಿದ್ದೇನು?

Related Articles

Back to top button