*ಪ್ರಧಾನಿ ಮೋದಿಯವರನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಭೇಟಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.‌ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗುವುದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಬುದ್ದಿವಂತಿಕೆ ಮತ್ತು ದೃಷ್ಟಿಕೋನವು ಆಳವಾಗಿ ಮೌಲ್ಯಯುತವಾಗಿದೆ. ಅವರು ನನಗೆ ನೀಡಿದ ಕಲಾಕೃತಿಗೆ ನಾನು ಕೃತಜ್ಞನಾಗಿದ್ದೇನೆ, ಇದು ಇತ್ತೀಚಿಗೆ ಕನ್ಯಾಕುಮಾರಿ ಭೇಟಿ ನೀಡಿದ್ದನ್ನು ನೆನಪಿಸಿದೆ ಎಂದು ಹೇಳಿದರು.Home add -Advt ಹೆಚ್‌ಡಿ … Continue reading *ಪ್ರಧಾನಿ ಮೋದಿಯವರನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ*