*ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ನಿಧನ*

ಪ್ರಗತಿವಾಹಿನಿ ಸುದ್ದಿ :  ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್‌ ಜೈಸ್ವಾಲ್‌ (81) ಶುಕ್ರವಾರ ನಿಧನರಾದರು. ಶುಕ್ರವಾರ ಸಂಜೆ ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಕಿದ್ವಾಯಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜೈಸ್ವಾಲ್ ಸಾವನ್ನಪ್ಪಿದ್ದಾರೆ.Home add -Advt ಜೈಸ್ವಾಲ್‌ ಅವರು ಪತ್ನಿ ಮಾಯಾ ರಾಣಿ ಜೈಸ್ವಾಲ್, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು … Continue reading *ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ನಿಧನ*