*ವಾಕಿಂಗ್ ವೇಳೆ ಕುಸಿದು ಬಿದ್ದ ಮಾಜಿ ಉಪರಾಷ್ಟ್ರಪತಿ*: *ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಬೆಳಗಿನ ವಾಕಿಂಗ್ ವೇಳೆ ದಿಢೀರ್ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಇಂತಹ ಘಟನೆಗಳು ನಡೆದಿರುವುದು ಅಘಾತ ಮೂಡಿಸಿದೆ. 75 ವರ್ಷದ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಡಿಯೋ-ನ್ಯೂರೋ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದ್ರೋಗ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಆರೋಗ್ಯ ತಪಾಸಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ, … Continue reading *ವಾಕಿಂಗ್ ವೇಳೆ ಕುಸಿದು ಬಿದ್ದ ಮಾಜಿ ಉಪರಾಷ್ಟ್ರಪತಿ*: *ಆಸ್ಪತ್ರೆಗೆ ದಾಖಲು*