ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ಮಹಿಳಾ ಬ್ಯಾಂಕಿನ ಮಾಜಿ ಉಪಾಧ್ಯಕ್ಷೆ ಗಂಗಾದೇವಿ ವಿಜಯಬಸಪ್ಪ ಪಟ್ಟೇದ್ (85) ಅವರು ಇಂದು ನಿಧನರಾದರು.
ಮೃತರಿಗೆ ಓರ್ವ ಪುತ್ರಿ ಹಾಗೂ ಒಬ್ಬ ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 2 ಗಂಟೆಗೆ ಸದಾಶಿವನಗರ ರುಧ್ರ ಭೂಮಿಯಲ್ಲಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ