*ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ*

ಪ್ರಗತಿವಾಹಿನಿ ಸುದ್ದಿ : ಸಿಪಿಎಂ ಮುಖಂಡ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ಅವರು ವಯೋ ಸಹಜ ಕಾಯಿಲೆಯಿಂದ ಇಂದು ನಿಧನರಾದರು. ವಯೋ ಸಹಜ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂHome add -Advt ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಿದ್ದರು. 2011ರಲ್ಲಿ ಭಟ್ಟಾಚಾರ್ಯ ನೇತೃತ್ವದ ಸಿಪಿಐ(ಎಂ) ಪಕ್ಷ ವಿಧಾನಸಭಾ ಚುನಾವಣೆಯಲ್ಲಿ … Continue reading *ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ*