*ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ ದಾನ*

ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ ಪ್ರಗತಿವಾಹಿನಿ ಸುದ್ದಿ: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, … Continue reading *ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ ದಾನ*