ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರೇಬಾಗೇವಾಡಿ ಗ್ರಾಮ ಪಂಚಾಯಿತಿಯ ರಾಜೀವ್ ಗಾಂಧಿ ಸೇವಾ ಕೇಂದ್ರ ನೂತನ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾಗಿ ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಕಲ್ಲಯ್ಯ ಸ್ವಾಮಿಗಳು, ಗಂಗಯ್ಯ ಸ್ವಾಮಿಗಳು, ದರ್ಗಾ ಅಜ್ಜನವರಾದ ಅಶ್ರಫ್ ಪೀರ್ ಖಾದ್ರಿ, ಸಿ.ಸಿ. ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಾತಿ ಇಟಗಿ, ಉಪಾಧ್ಯಕ್ಷೆ ನಾಜರಿನ್ ಕರಿದಾವಲ್, ಸುರೇಶ ಇಟಗಿ, ಈರಣ್ಣ ಅರಳೀಕಟ್ಟಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮಧು ಭರಮಣ್ಣವರ, ಆನಂದ ಪಾಟೀಲ, ನಿಂಗಪ್ಪ, ಉಳವಪ್ಪ ರೊಟ್ಟಿ, ಶಿವನಪ್ಪ ವಾಲಿ, ಉಳವಪ್ಪ ನಂದಿ, ಎಂ.ಕೆ. ಕರಿದಾವಲ್, ಬಿ. ಎನ್. ಪಾಟೀಲ, ಅನಿಲ ಪಾಟೀಲ, ಗೌಡಪ್ಪ ಜಿರ್ಲಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
*46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ*
https://pragati.taskdun.com/nekar-samman-dbt-subsidy-transfercm-basavaraj-bommai/
ಉದ್ಧಟತನ ಮುಂದುವರಿಸಿದ ಎಂಇಎಸ್; ಅಮಿತ್ ಶಾಗೇ ಸವಾಲೆಸೆಯುವಂಥ ನಿರ್ಧಾರ?
https://pragati.taskdun.com/mes-continued-to-lash-out-amit-shahs-decision-to-challenge/
*ಕಾಶಿ ವಿಶ್ವನಾಥ ಮಂದಿರ ಮಾದರಿಯಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿಗೆ ಪ್ರಸ್ತಾವನೆ*
https://pragati.taskdun.com/100cr-proposal-submitted-to-devolop-savadatti-yallamma-temple/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ