Latest

ವಿಷಾಹಾರ ಸೇವನೆ; ಆಸ್ಪತ್ರೆಗೆ ದಾಖಲಾದ 50 ಮಕ್ಕಳು

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಇಂದಿರಾಗಾಂಧಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನಡೆದಿದೆ.

ಇಲ್ಲಿನ ಅರಬಗಟ್ಟೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಪಾಯಸ, ಅನ್ನ-ಸಾಂಬಾರ್ ಸೇವಿಸಿದ್ದ ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಆರಂಭವಾಗಿದ್ದು, 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.

ಮಕ್ಕಳನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Home add -Advt

Related Articles

Back to top button