*ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಮೂವರು ಪೊಲೀಸರ ಅಮಾನತು*

ಪ್ರಗತಿವಾಹಿನಿ ಸುದ್ದಿ: ರಾಮನಗರದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನಿಸಿ, ಅದರಲ್ಲಿ ಓರ್ವ ಸಾವನ್ನಪ್ಪಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಕಾರಣ  ಕೆ.ಆರ್. ನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಅಮಾನತು ಗೊಳಿಸಲಾಗಿದೆ.‌  ಬಾಲಕಿಗೆ ಕಿರುಕುಳು ನೀಡಿ ಆಕೆಯ ಕುಟುಂಬಸ್ಥರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿ ಲೋಕೇಶ್ ನನ್ನು ಬಂಧಿಸಿಸಲಾಗಿದೆ. ಬಂಧಿತ ಆರೋಪಿ ಚೀರನಹಳ್ಳಿಯ ಲೋಕೇಶ್ ಪತ್ನಿ ಮೃತಪಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಲೋಕೇಶ್‌ಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕಣ್ಣಾಕಿದ್ದಾನೆ. ಆಕೆಯ ಜೊತೆ … Continue reading *ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಮೂವರು ಪೊಲೀಸರ ಅಮಾನತು*