*ಕಾರಿನಲ್ಲಿ ಲಾಕ್ ಆದ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವು*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಾ ಕಾರಿನೊಳಗೆ ಕುಳಿತ ನಾಲ್ವರು ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.Home add -Advt ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರಿನೊಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು ಈ ವಿಚಾರ … Continue reading *ಕಾರಿನಲ್ಲಿ ಲಾಕ್ ಆದ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವು*