*ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆಗೆ ಡಿಸಿಎಂ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು.Home add -Advt ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿರುವುದನ್ನು ಗಮನಿಸಿದರು. ಸುಮಾರು 55 ಎಕರೆ ವಿಸ್ತೀರ್ಣದ ಈ ಘಟಕಕ್ಕೆ ಒಂದೇ ಒಂದು ಪ್ರವೇಶ … Continue reading *ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆಗೆ ಡಿಸಿಎಂ ಆದೇಶ*