*ವಿಮಾನ ನಿಲ್ದಾಣದಲ್ಲಿ ನಾಲ್ವರು ಐಸಿಸ್ ಉಗ್ರರ ಬಂಧನ*

ಪ್ರಗತಿವಾಹಿನಿ‌ ಸುದ್ದಿ: ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರನ್ನು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಎಟಿಎಸ್‌ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಲು ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಟಿಎಸ್‌, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಶಂಕಿತ ಉಗ್ರರು ಶ್ರೀಲಂಕಾದ ಪ್ರಜೆಗಳು. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ಯಾಕೆ ಬಂದಿದ್ದರು ಎಂದು ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದೆ. ಭಯೋತ್ಪಾದಕರು ಶ್ರೀಲಂಕಾದಿಂದ ಚೆನ್ನೈ ಮೂಲಕ … Continue reading *ವಿಮಾನ ನಿಲ್ದಾಣದಲ್ಲಿ ನಾಲ್ವರು ಐಸಿಸ್ ಉಗ್ರರ ಬಂಧನ*