
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾದಿಂದ ಶುಕ್ರವಾರ ಚಿಕ್ಕೋಡಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಒಟ್ಟೂ 34 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 87 ಜನರಿಗೆ ಶುಕ್ರವಾರ ಕೊರೋನಾ ಪತ್ತೆಯಾಗಿದ್ದು, ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ತಲಾ 34 ಜನರಿಗೆ ಸೋಂಕು ದೃಢಪಟ್ಟಿದೆ. ಚಿಕ್ಕೋಡಿಯಲ್ಲಿ 50, 47, 78 ಮತ್ತು 55 ವರ್ಷದ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.
ಅಥಣಿಯಲ್ಲಿ 6, ಬೈಲಹೊಂಗಲದಲ್ಲಿ 1, ಗೋಕಾಕದಲ್ಲಿ 3, ಹುಕ್ಕೇರಿಯಲ್ಲಿ 2, ಖಾನಾಪುರದಲ್ಲಿ 2, ರಾಯಬಾಗದಲ್ಲಿ 3, ಸವದತ್ತಿಯಲ್ಲಿ 1 ಮತ್ತು ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಸುಮಲತಾ- ರಾಕ್ ಲೈನ್ ವೀಡಿಯೋ ಮಾಡ್ಸಿದ್ರಾ ಎಚ್ ಡಿ ಕೆ?
ಜುಲೈ 19ರಿಂದ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ