*ಐಸಿಸಿ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ವರ ಹೆಸರು ನಾಮನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಟೀಂ ಇಂಡಿಯಾದ ಯುವ ಬೌಲ‌ರ್ ಅರ್ಷದೀಪ್ ಸಿಂಗ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಈ ನಾಲ್ವರು ಆಟಗಾರರಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ಜಿಂಬಾಬ್ವೆ ತಂಡದಿಂದ ತಲಾ ಒಬ್ಬೊಬ್ಬ ಆಟಗಾರರು ನಾಮನಿರ್ದೇಶನಗೊಂಡಿದ್ದಾರೆ. ಈ ಎಲ್ಲಾ ಆಟಗಾರರು ಟಿ20 ಕ್ರಿಕೆಟ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ಈ ವರ್ಷ ಸಾಕಷ್ಟು ಸುದ್ದಿ ಮಾಡಿದ್ದಾರೆ. ಅರ್ಷದೀಪ್ ಸಿಂಗ್ 2024ರಲ್ಲಿ 18 ಟಿ20ಐ ಪಂದ್ಯಗಳಲ್ಲಿ 13.5ರ … Continue reading *ಐಸಿಸಿ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ವರ ಹೆಸರು ನಾಮನಿರ್ದೇಶನ*