*ಓಮಾನ್ ನಲ್ಲಿ ಭೀಕರ ಅಪಘಾತ: ಬೆಳಗಾವಿಯ ಒಂದೇ ಕುಟುಂಬದ ನಾಲ್ವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ದುಬೈನ ಓಮಾನ್ ಗೆ ಪ್ರವಾಸಕ್ಕೆಂದು ಹೋಗಿದ್ದ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಟುಂಬ ಪ್ರವಾಸಕ್ಕಾಗಿ ಓಮಾನ್ ಗೆ ತೆರಳಿತ್ತು. ಈ ವೇಳೆ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಗೋಕಾಕ್ ನ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ್, ಆದಿಶೇಷ ಎಂದು ಗುರುತಿಸಲಾಗಿದೆ. ದುಬೈನ ಹೈಮಾ ಪ್ರದೇಶದಲ್ಲಿ ಕುಟುಂಬದವರು ತೆರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಈ … Continue reading *ಓಮಾನ್ ನಲ್ಲಿ ಭೀಕರ ಅಪಘಾತ: ಬೆಳಗಾವಿಯ ಒಂದೇ ಕುಟುಂಬದ ನಾಲ್ವರು ಸಜೀವದಹನ*