*ಕುಂಭಮೇಳದಲ್ಲಿ ನಡೆದ ಕಾಲ್ತುಲಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಿಂದ ಪ್ರಯಾಗ್ ರಾಜ್‌ನ ಕುಂಭಮೇಳಕ್ಕೆ 500 ಕ್ಕೂ ಅಧಿಕ ಜನ ತೆರಳಿದ್ದು, ಇಂದು ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರಿಗೆ ಗಾಯವಾಗಿದೆ.  ಬೆಳಗಾವಿಯ ಇಬ್ಬರು ಮಹಿಳಾ ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರಿಗೆ ಗಾಯವಾಗಿದೆ.‌ ಬೆಳಗಾವಿ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋಪಾರ್ಡೆ‌ಗೆ ಗಾಯವಾಗಿದೆ. ಬಾಲಕಿಯರಾದ ಮೇಗಾ, ಜ್ಯೋತಿ ಕೂಡ ಕಾಲ್ತುಲಿತದಲ್ಲಿ ಗಾಯವಾಗಿದೆ. Home add -Advt ಮೂರು ದಿನಗಳ ಹಿಂದೆ ಬೆಳಗಾವಿಯಿಂದ ಪ್ರಯಾಗ್‌ಗೆ ನಾಲ್ವರು ತೆರಳಿದರು. ಇಂದು ಬೆಳಗ್ಗೆ ಸಂಭವಿಸಿದ ಕಲ್ತುಳಿತದಲ್ಲಿ ಬೆಳಗಾವಿಯ ನಾಲ್ವರಿಗೆ … Continue reading *ಕುಂಭಮೇಳದಲ್ಲಿ ನಡೆದ ಕಾಲ್ತುಲಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ*