*ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿ: ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ: ಇಂದು ಬೆಳ್ಳಂ ಬೆಳಗ್ಗೆ ಕಬ್ಬು ತುಂಬುವ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. Home add -Advt ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ … Continue reading *ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿ: ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು*