*ಕುಂಭಮೇಳ ದಿಂದ ವಾಪಸ್ ಆಗುವಾಗ ಅಪಘಾತ: ಬೆಳಗಾವಿಯ ಮತ್ತೆ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಿಂದ ಕುಂಭಮೇಳಕ್ಕೆ ಹೊರಟಿದ್ದ ಮತ್ತೆ ನಾಲ್ವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆಸಿದೆ.‌ ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಇಂದು ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದೆ. ಬೆಳಗಾವಿಯ ಗಣೇಶಪುರದ ನಿವಾಸಿಗಳಾದ ಜ್ಯೋತಿ ಥಾಂಡೇಕರ್, ಸಂಗೀತಾ ಚಂದ್ರಕಾಂತ, ಸಾಗರ ಪರಶುರಾಮ ಮತ್ತು ನೀತಾ ಬಡಮಂಜಿ (45) ಮೃತಪಟ್ಟಿದ್ದಾರೆ. ಕುಂಭಮೇಳದಿಂದ ವಾಪಸ್ ಆಗುವಾಗ ಮಧ್ಯಪ್ರದೇಶದ ಇಂದೋರ್ ಬಳಿ ರಸ್ತೆ … Continue reading *ಕುಂಭಮೇಳ ದಿಂದ ವಾಪಸ್ ಆಗುವಾಗ ಅಪಘಾತ: ಬೆಳಗಾವಿಯ ಮತ್ತೆ ನಾಲ್ವರು ಸಾವು*