*ಬೆಳಗಾವಿಯ ನಾಲ್ವರು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಿಂದ ನೀಡಲಾಗುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ. ಬೆಳಗಾವಿ ನಗರ ಕಮಿಷನರೆಟ್ ವ್ಯಾಪ್ತಿಯಲ್ಲಿ ಖುದ್ದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಗಡ್ಡೇಕರ್ ಅವರು ಪ್ರಶಸ್ತಿಗೆ ಭಾಜನರಾಗಿದ್ದರೆ.‌ ಜೊತೆಗೆ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಎಎಸ್ ಪಿ ಶೃತಿ ಹಾಗೂ ಶ್ರೀಶೈಲ್ ಬಳಿಗಾರ ಅವರಿಗೆ ಡಿಜಿ ಮತ್ತು ಐಜಿಪಿ ಮೆಡಲ್ ಒಲಿದು ಬಂದಿದೆ.Home add -Advt … Continue reading *ಬೆಳಗಾವಿಯ ನಾಲ್ವರು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರಶಸ್ತಿ*